🎭 *ಸುವಿಚಾರ* 🎭
*ಕುದಿಯುವ ನೀರಿನಲ್ಲಿ ಪ್ರತಿಬಿಂಬ ನೋಡಲು ಸಾಧ್ಯವಿಲ್ಲ. ಹಾಗೆಯೆ ಮನಸ್ಸು ಸಿಟ್ಟಿನಿಂದ ಕುದಿಯುತ್ತಿರುವಾಗ ಸರಿಯಾಗಿ ಯೋಚಿಸಲು ಆಗುವುದಿಲ್ಲ,ಹಾಗೂ ಯಾವ ಸತ್ಯವೂ ಕಾಣಿಸುವುದಿಲ್ಲ,ಆದ್ದರಿಂದ ಮನಸ್ಸನ್ನು ತಿಳಿನೀರಿನಂತೆ ತಿಳಿಯಾಗಿಸಿ ಸಮಾಧಾನದಿಂದ ಇಟ್ಟುಕೊಳ್ಳಬೇಕು...*
🌅 *ಶುಭೋದಯ* 🌅

Comments
Post a Comment