🤐ಸಾವು ಖಚಿತ ಆದರೆ ಸಾವು ಬಂದಾಗ ಯಾರಿಗೂ ಸಾಯಬೇಕಂತ ಅನ್ನಿಸೋದಿಲ್ಲ .
🆚ಊಟ ಎಲ್ಲರಿಗೂ ಬೇಕು ಆದರೆ ಯಾರೂ ವ್ಯವಸಾಯ ಮಾಡಬೇಕನ್ನುವುದಿಲ್ಲ
🆚ನೀರು ಎಲ್ಲರಿಗೂ ಬೇಕು ಆದರೆ ಅರಣ್ಯವನ್ನು ರಕ್ಷಿಸಬೇಕು ಅಂತ ಯಾರು ಪ್ರಯತ್ನಿಸುವುದಿಲ್ಲ
🆚ಪಾಲು ಎಲ್ಲರಿಗೂ ಬೇಕು ಆದರೆ ಅದನ್ನು ಪಾಲಿಸಬೇಕೆನ್ನುವ ಛಲ ಯಾರಿಗೂ ಇಲ್ಲ.
🆚ನೆರಳು ಎಲ್ಲರಿಗೂ ಬೇಕು ಆದರೆ ಮರಗಳನ್ನು ರಕ್ಷಿಸಬೇಕೆನ್ನುವ ಹಂಬಲ ಯಾರಿಗೂ ಇಲ್ಲ
🆚ಹೆಂಡತಿ ಎಲ್ಲರಿಗು ಬೇಕು ಆದರೆ ಹೆಣ್ಣು ಮಕ್ಕಳು ಯಾರಿಗು ಬೇಡ
🆚 ಈ ಸಂದೇಶವನ್ನು ಓದಿ ವಾಹ್ ವಾಹ್ !!! ಅನ್ನುವವರು ಇರುತ್ತಾರೆ ಹೂರತು ಓದಿ ಬೆರೆಯವರಿಗೆ ಕಳಿಸಿ ಅರಿವು ಮೂಡಿಸುವ ಪ್ರಯತ್ನ ಯಾರೂ ಮಾಡುವುದಿಲ್ಲ. Forward to all groups

Comments
Post a Comment