```ಒಂದು ಬಡ ಕುಟುಂಬವಿತ್ತು.
ಆ ಕುಟುಂಬದಲ್ಲಿ 5 ಜನರಿದ್ದರು. ತಂದೆ ತಾಯಿ ಮತ್ತು
ಮೂವರು ಮಕ್ಕಳು,
ತಂದೆ ಯಾವತ್ತೂ ಅನಾರೋಗ್ಯದಿಂದ ಇರುತ್ತಿದ್ದನು, ಕಡೆಗೆ
ಒಂದು ದಿನ ತಂದೆ ಸಾಯುತ್ತಾನೆ, 3 ದಿನಗಳವರೆಗೆ
ಅಕ್ಕಪಕ್ಕದವರು ಊಟ ಕೊಡುತ್ತಾರೆ.
ನಂತರ ಉಪವಾಸ ಇರಬೇಕಾದ ಪರಿಸ್ಥಿತಿ ಬರುತ್ತದೆ. ತಾಯಿಯು
ಕೆಲದಿನಗಳವರೆಗೆ ಹಾಗೋ ಹೀಗೋ ಮಾಡಿ ಮಕ್ಕಳಿಗೆ ಊಟ
ಕೊಡುತ್ತಾಳೆ, ಆದರೆ ಎಲ್ಲಿಯವರೆಗೆ? ಕೊನೆಗೆ
ಮತ್ತೆ ಹಸಿದ ಹೊಟ್ಟೆಯಲ್ಲಿ ಉಪವಾಸ ಇರಬೇಕಾದ
ಪರಿಸ್ಥಿತಿ ಬರುತ್ತದೆ. ಆಹಾರವಿಲ್ಲದೇ ಅನಾರೋಗ್ಯದಿಂದ 8
ವರ್ಷದ ಮಗ ಹಾಸಿಗೆ ಹಿಡಿಯುತ್ತಾನೆ.
ಒಂದು ದಿನ..
5 ವರ್ಷದ ಮಗು ಅವಳ ತಾಯಿಯ ಕಿವಿಯಲ್ಲಿ ಕೇಳುತ್ತದೆ.
"ಅಮ್ಮಾ ಅಣ್ಣ ಯಾವಾಗ ಸಾಯುತ್ತಾನೆ?"
ಆಗ ತಾಯಿ ದುಃಖದಲ್ಲಿ ಕೇಳುತ್ತಾಳೆ ಯಾಕಮ್ಮ ಹಾಗೆ ಕೇಳ್ತಿಯಾ?.
ಆ 5 ವರ್ಷದ ಮಗು ಉತ್ತರ ಹೇಳುತ್ತದೆ ಆ ಉತ್ತರ ಕೇಳಿದರೆ
ನಿಮ್ಮ ಕಣ್ಣುಗಳಲ್ಲಿ ಕಣ್ಣೀರು ಬರುತ್ತವೆ.
ಆ ಮಗುವಿನ ಉತ್ತರ ಹೀಗಿರುತ್ತದೆ "ಅಮ್ಮಾ. ಅಣ್ಣ
ಸತ್ತರೆ ಊಟ ಅಕ್ಕಪಕ್ಕದವರು ಊಟ
ಕೊಡ್ತಾರಮ್ಮಾ...!
ಗೆಳೆಯರೇ ನಮ್ಮ ಆಹಾರದಲ್ಲಿ ಬಡವರ ಪಾಲೂ ಇದೆ.
ಬಡವರಿಗೆ ಸಹಾಯ ಮಾಡುವುದರಲ್ಲಿಯೂ ಸಂತೋಷವಿದೆ.
"ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ"
ನೀವು ಯಾವುದ್ಯಾವುದೋ ಮೆಸೇಜ್ ಕವನಗಳನ್ನು ಶೆರ್
ಮಾಡ್ಕೋತಿರಿ. ಸ್ವಲ್ಪ ಸಮಯ ಕೊಟ್ಟು ಈ
ಮಾಹಿತಿಯನ್ನು ಈ ಮೆಸೇಜ್ ಅನ್ನು ತಮ್ಮ ತಮ್ಮ ಗೆಳೆಯರ
ಮತ್ತು ತಮ್ಮ ಗ್ರೂಪ್ ನಲ್ಲಿ ಶೇರ್
ಮಾಡಿ.```plz don't waste food👏🏻👏🏻👏🏻
NliteMedia
Comments
Post a Comment