ಒಂದು ದಿನ ಯಮಧರ್ಮ ಒಬ್ಬ ಹುಡುಗನ ಬಳಿ
ಬಂದು ನುಡಿಯುತ್ತಾನೆ 🗣"ಮಾನವ, ಇವತ್ತು ನಿನ್ನ
ಕೊನೆಯ ದಿನ"
ಹುಡುಗ: ಇಲ್ಲಾಗುರು ನಾನಿನ್ನು ಸಾಯೋಕೆ ರೆಡಿ ಆಗಿಲ್ಲಾ. ಇನ್ನು ಬೇಜಾನ್
ಕೆಲ್ಸ ಇದೆ ನಂಗೆ.
ಯಮಧರ್ಮ: ಆದರೆ ವಿಧಿಬರಹ ಹಾಗಿದೆ. ನಿನ್ನ ಹೆಸರೆ ಇವತ್ತು
ಲಿಸ್ಟನಲ್ಲಿ ಮೊದಲಿದೆ.
ಹುಡುಗ: ಓಹ್, ಹೌದಾ? ಆಯ್ತು. ಒಂದ್ ನಿಮಿಷ
ಕೂತ್ಕೊ. ಇಬ್ರೂ ಒಂದ್ ಕಾಫೀ
ಕುಡ್ಕೋಂಡ್ ಹೋಗೋಣ.
ಯಮಧರ್ಮ: ಸರಿ ಹಾಗೇ ಆಗಲಿ..
ಹುಡುಗ ಯಮಧರ್ಮನಿಗೆ
ಕಾಫೀಯೊಳಗೆ ನಿದ್ದೆ ಮಾತ್ರೆ ಬೆರೆಸಿ
ಕೊಡ್ತಾನೆ...
ಯಮರಾಜ ಕಾಫೀ ಕುಡಿದು
ಗಡದ್ದಾಗಿ ನಿದ್ದೆ ಮಾಡಿಬಿಡ್ತಾನೆ.
ಹುಡುಗ ಯಮಧರ್ಮನ ಡೆತ್ ಲಿಸ್ಟ್
ತೊಗೊಂಡು
ಮೊದಲಿದ್ದ ತನ್ನ ಹೆಸರನ್ನು ಅಳಿಸಿ
ಕೊನೆಯಲ್ಲಿ ಬರೆದುಬಿಡುತ್ತಾನೆ... ✍
ಯಮಧರ್ಮ ನಿದ್ದೆಯಿಂದ್ದೆದು ಹುಡುಗನಿಗೆ ಹೇಳ್ತಾನೆ:
ನೀ ಕೊಟ್ಟ ಕಾಫೀ
ಅದ್ಭುತವಾಗಿತ್ತು . ಹಾಗಾಗಿ ನಿನಗೆ ಒಂದು ರಿಯಾಯಿತಿ
ಕೊಡ್ತೀನಿ...
ಇವತ್ತು ನನ್ನ ಕೆಲಸವನ್ನು
ಲಿಸ್ಟನ ಕೊನೆಯಿಂದ ಶುರುಮಾಡಲು
ತೀರ್ಮಾನಿಸಿದ್ದೇನೆ. .
Moral:
ಹಣೆಬರಹ ಏನ್ ಮಾಡಿದ್ರೂ ಬದಲಾಗಲ್ಲ ಗುರೂ....
ಬಂದು ನುಡಿಯುತ್ತಾನೆ 🗣"ಮಾನವ, ಇವತ್ತು ನಿನ್ನ
ಕೊನೆಯ ದಿನ"
ಹುಡುಗ: ಇಲ್ಲಾಗುರು ನಾನಿನ್ನು ಸಾಯೋಕೆ ರೆಡಿ ಆಗಿಲ್ಲಾ. ಇನ್ನು ಬೇಜಾನ್
ಕೆಲ್ಸ ಇದೆ ನಂಗೆ.
ಯಮಧರ್ಮ: ಆದರೆ ವಿಧಿಬರಹ ಹಾಗಿದೆ. ನಿನ್ನ ಹೆಸರೆ ಇವತ್ತು
ಲಿಸ್ಟನಲ್ಲಿ ಮೊದಲಿದೆ.
ಹುಡುಗ: ಓಹ್, ಹೌದಾ? ಆಯ್ತು. ಒಂದ್ ನಿಮಿಷ
ಕೂತ್ಕೊ. ಇಬ್ರೂ ಒಂದ್ ಕಾಫೀ
ಕುಡ್ಕೋಂಡ್ ಹೋಗೋಣ.
ಯಮಧರ್ಮ: ಸರಿ ಹಾಗೇ ಆಗಲಿ..
ಹುಡುಗ ಯಮಧರ್ಮನಿಗೆ
ಕಾಫೀಯೊಳಗೆ ನಿದ್ದೆ ಮಾತ್ರೆ ಬೆರೆಸಿ
ಕೊಡ್ತಾನೆ...
ಯಮರಾಜ ಕಾಫೀ ಕುಡಿದು
ಗಡದ್ದಾಗಿ ನಿದ್ದೆ ಮಾಡಿಬಿಡ್ತಾನೆ.
ಹುಡುಗ ಯಮಧರ್ಮನ ಡೆತ್ ಲಿಸ್ಟ್
ತೊಗೊಂಡು
ಮೊದಲಿದ್ದ ತನ್ನ ಹೆಸರನ್ನು ಅಳಿಸಿ
ಕೊನೆಯಲ್ಲಿ ಬರೆದುಬಿಡುತ್ತಾನೆ... ✍
ಯಮಧರ್ಮ ನಿದ್ದೆಯಿಂದ್ದೆದು ಹುಡುಗನಿಗೆ ಹೇಳ್ತಾನೆ:
ನೀ ಕೊಟ್ಟ ಕಾಫೀ
ಅದ್ಭುತವಾಗಿತ್ತು . ಹಾಗಾಗಿ ನಿನಗೆ ಒಂದು ರಿಯಾಯಿತಿ
ಕೊಡ್ತೀನಿ...
ಇವತ್ತು ನನ್ನ ಕೆಲಸವನ್ನು
ಲಿಸ್ಟನ ಕೊನೆಯಿಂದ ಶುರುಮಾಡಲು
ತೀರ್ಮಾನಿಸಿದ್ದೇನೆ. .
Moral:
ಹಣೆಬರಹ ಏನ್ ಮಾಡಿದ್ರೂ ಬದಲಾಗಲ್ಲ ಗುರೂ....
Comments
Post a Comment